New

ಎಸ್.ಎಸ್.ಎಲ್.ಸಿ. ಗಣಿತ ವಿಷಯ ಎಸ್.ಎಸ್.ಎಲ್.ಸಿ 2021 ಮಾದರಿ ಪ್ರಶ್ನೆ ಪತ್ರಿಕೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಬಿಡುಗಡೆಯಾಗಿದ್ದು ಇಲ್ಲಿ ಲಭ್ಯವಿದೆ...ಖ್ಯಾತ ಮನಶಾಸ್ತ್ರಜ್ಞರಾದ ಥಾನ೯ಡೈಕ್ ರವರ ಅದ್ಭುತ ಸಾಲುಗಳು ನೀವು ಓಡುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಡೆಯುತ್ತಾರೆ.ನೀವು ನಡೆಯುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಿಲ್ಲುತ್ತಾರೆ.ನೀವು ನಿಂತಿದ್ದರೆ,ನಿಮ್ಮ ಮಕ್ಕಳು ಮಲಗುತ್ತಾರೆ.ನೀವು ಮಲಗಿದ್ದರೆ,ನಿಮ್ಮ ಮಕ್ಕಳು ನಿದ್ರಿಸುತ್ತಾರೆ.ನೀವು ನಿಮ್ಮ ತರಗತಿಯಲ್ಲಿ ನಿದ್ರಿಸುತ್ತಿದ್ದರೆ,ನಿಮ್ಮ ಮಕ್ಕಳು ಸಾಯುತ್ತಾರೆ.ಶಿಕ್ಷಕರಾದ ನಾವುಗಳು ಸದಾ ಕ್ರಿಯಾಶೀಲರಾಗಿದ್ದು ಮಕ್ಕಳಲ್ಲಿ ಚೈತನ್ಯದ ಚಿಲುಮೆಯ ಮೂಲವಾಗೋಣ..." ಮಕ್ಕಳು- ನಮ್ಮ ಕನಸುಗಳು "

Thursday 2 November 2017

BEd Students of CTE Mangalore Visited to Maths Lab

ಇಂದು [30/10/2017] ಮಂಗಳೂರು ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ 38 ಶಿಕ್ಷಣಾರ್ಥಿಗಳು ಶ್ರೀ ಕುಮಾರಸ್ವಾಮಿ, ಹಿರಿಯ ಉಪನ್ಯಾಸಕರು ಹಾಗೂ ಶ್ರೀ ವೆಂಕಟೇಶ್ ಪೈ, ಗಣಿತ ಅಧ್ಯಾಪಕರು ಇವರುಗಳ ನೇತೃತ್ವದಲ್ಲಿ ಸರಕಾರಿ ಪ್ರೌಢಶಾಲೆ ನಡ ಇಲ್ಲಿನ ಗಣಿತ ಲೋಕಕ್ಕೆ ಶೈಕ್ಷಣಿಕ ಭೇಟಿಯನ್ನು ನೀಡಿದ್ದರು.
Today[30/10/2017] 38 Students teachers of CTE Mangalore visited to our Maths Lab lead by Mr Kumaraswamy, the senior lecterur, and Mr Venkatesh Pai.

0 comments:

Post a Comment