New

ಎಸ್.ಎಸ್.ಎಲ್.ಸಿ. ಗಣಿತ ವಿಷಯ ಎಸ್.ಎಸ್.ಎಲ್.ಸಿ 2021 ಮಾದರಿ ಪ್ರಶ್ನೆ ಪತ್ರಿಕೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಬಿಡುಗಡೆಯಾಗಿದ್ದು ಇಲ್ಲಿ ಲಭ್ಯವಿದೆ...ಖ್ಯಾತ ಮನಶಾಸ್ತ್ರಜ್ಞರಾದ ಥಾನ೯ಡೈಕ್ ರವರ ಅದ್ಭುತ ಸಾಲುಗಳು ನೀವು ಓಡುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಡೆಯುತ್ತಾರೆ.ನೀವು ನಡೆಯುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಿಲ್ಲುತ್ತಾರೆ.ನೀವು ನಿಂತಿದ್ದರೆ,ನಿಮ್ಮ ಮಕ್ಕಳು ಮಲಗುತ್ತಾರೆ.ನೀವು ಮಲಗಿದ್ದರೆ,ನಿಮ್ಮ ಮಕ್ಕಳು ನಿದ್ರಿಸುತ್ತಾರೆ.ನೀವು ನಿಮ್ಮ ತರಗತಿಯಲ್ಲಿ ನಿದ್ರಿಸುತ್ತಿದ್ದರೆ,ನಿಮ್ಮ ಮಕ್ಕಳು ಸಾಯುತ್ತಾರೆ.ಶಿಕ್ಷಕರಾದ ನಾವುಗಳು ಸದಾ ಕ್ರಿಯಾಶೀಲರಾಗಿದ್ದು ಮಕ್ಕಳಲ್ಲಿ ಚೈತನ್ಯದ ಚಿಲುಮೆಯ ಮೂಲವಾಗೋಣ..." ಮಕ್ಕಳು- ನಮ್ಮ ಕನಸುಗಳು "

Wednesday 22 November 2017

Files From Shalini Rajaneesh

ಸಾರ್ವಜನಿಕ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಮಾನ್ಯ ಶಾಲಿನಿ ರಜನೀಶ್ ರವರು ಸರಕಾರಿ ಪ್ರೌಢಶಾಲೆ ನಡದಲ್ಲಿರುವ ಗಣಿತ ಪ್ರಯೋಗಶಾಲೆಯನ್ನು ಗುರುತಿಸಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅಭಿಪ್ರಾಯವನ್ನು ಹಂಚಿಕೊಂಡಿರುವುದು ತುಂಬಾ ಸಂತೋಷವನ್ನುಂಟು ಮಾಡಿದೆ. ಒಂದು ಹಳ್ಳಿಯಲ್ಲಿರುವ ಸರಕಾರಿ ಶಾಲೆಯನ್ನು ಮತ್ತು ಶಿಕ್ಷಕರನ್ನು ಗುರುತಿಸಿ ಪ್ರೋತ್ಸಾಹಿಸಿದ ಮಾನ್ಯ ಶಾಲಿನಿ ರಜನೀಶ್ ರವರ ಹೃದಯವಂತಿಕೆ ಅದ್ಭುತ. ಇಂತಹ ಅಧಿಕಾರಿಯನ್ನು ಪಡೆದ ನಾವು ನಿಜಕ್ಕೂ ಧನ್ಯರು.

0 comments:

Post a Comment