New

ಎಸ್.ಎಸ್.ಎಲ್.ಸಿ. ಗಣಿತ ವಿಷಯ ಎಸ್.ಎಸ್.ಎಲ್.ಸಿ 2021 ಮಾದರಿ ಪ್ರಶ್ನೆ ಪತ್ರಿಕೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಬಿಡುಗಡೆಯಾಗಿದ್ದು ಇಲ್ಲಿ ಲಭ್ಯವಿದೆ...ಖ್ಯಾತ ಮನಶಾಸ್ತ್ರಜ್ಞರಾದ ಥಾನ೯ಡೈಕ್ ರವರ ಅದ್ಭುತ ಸಾಲುಗಳು ನೀವು ಓಡುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಡೆಯುತ್ತಾರೆ.ನೀವು ನಡೆಯುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಿಲ್ಲುತ್ತಾರೆ.ನೀವು ನಿಂತಿದ್ದರೆ,ನಿಮ್ಮ ಮಕ್ಕಳು ಮಲಗುತ್ತಾರೆ.ನೀವು ಮಲಗಿದ್ದರೆ,ನಿಮ್ಮ ಮಕ್ಕಳು ನಿದ್ರಿಸುತ್ತಾರೆ.ನೀವು ನಿಮ್ಮ ತರಗತಿಯಲ್ಲಿ ನಿದ್ರಿಸುತ್ತಿದ್ದರೆ,ನಿಮ್ಮ ಮಕ್ಕಳು ಸಾಯುತ್ತಾರೆ.ಶಿಕ್ಷಕರಾದ ನಾವುಗಳು ಸದಾ ಕ್ರಿಯಾಶೀಲರಾಗಿದ್ದು ಮಕ್ಕಳಲ್ಲಿ ಚೈತನ್ಯದ ಚಿಲುಮೆಯ ಮೂಲವಾಗೋಣ..." ಮಕ್ಕಳು- ನಮ್ಮ ಕನಸುಗಳು "

Sunday 10 December 2017

IX Mathematics Chapter 13 Surface Area and Volumes Class Notes in Kannada

9ನೇ ತರಗತಿಯ ಅಧ್ಯಾಯ 13: ಮೇಲ್ಮೈವಿಸ್ತೀರ್ಣಗಳು ಮತ್ತು ಘನಫಲಗಳು ಇದರ Class Notes Upload ಮಾಡಲಾಗಿದೆ. ಇದು 32 ಪುಟಗಳನ್ನು ಹೊಂದಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಸರಳವಾಗಿ ಮತ್ತು ಆಕರ್ಷಕವಾಗಿ ತಯಾರಿಸಲು ಪ್ರಯತ್ನಿಸಿದ್ದೇನೆ. ನೋಟ್ಸ್ ಕೊನೆಯಲ್ಲಿ ರೂಪಣಾತ್ಮಕ ಮೌಲ್ಯಮಾಪನಕ್ಕಾಗಿ ಮಾದರಿ ಪ್ರಶ್ನೆಗಳು ಹಾಗೂ ಚಟುವಟಿಕೆಗಳನ್ನು ನೀಡಲಾಗಿದೆ. ಸಂಕಲನಾತ್ಮಕ ಪರೀಕ್ಷೆ ದೃಷ್ಟಿಯಿಂದ 25 ಅಂಕಗಳ ಒಂದು ಮಾದರಿ ನೀಡಲಾಗಿದೆ. ನಿಮ್ಮ ಅಭಿಪ್ರಾಯ ಹಾಗೂ ಸಲಹೆಗಳಿಗೆ ಸ್ವಾಗತ.

2 comments: