New

ಎಸ್.ಎಸ್.ಎಲ್.ಸಿ. ಗಣಿತ ವಿಷಯ ಎಸ್.ಎಸ್.ಎಲ್.ಸಿ 2021 ಮಾದರಿ ಪ್ರಶ್ನೆ ಪತ್ರಿಕೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಬಿಡುಗಡೆಯಾಗಿದ್ದು ಇಲ್ಲಿ ಲಭ್ಯವಿದೆ...ಖ್ಯಾತ ಮನಶಾಸ್ತ್ರಜ್ಞರಾದ ಥಾನ೯ಡೈಕ್ ರವರ ಅದ್ಭುತ ಸಾಲುಗಳು ನೀವು ಓಡುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಡೆಯುತ್ತಾರೆ.ನೀವು ನಡೆಯುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಿಲ್ಲುತ್ತಾರೆ.ನೀವು ನಿಂತಿದ್ದರೆ,ನಿಮ್ಮ ಮಕ್ಕಳು ಮಲಗುತ್ತಾರೆ.ನೀವು ಮಲಗಿದ್ದರೆ,ನಿಮ್ಮ ಮಕ್ಕಳು ನಿದ್ರಿಸುತ್ತಾರೆ.ನೀವು ನಿಮ್ಮ ತರಗತಿಯಲ್ಲಿ ನಿದ್ರಿಸುತ್ತಿದ್ದರೆ,ನಿಮ್ಮ ಮಕ್ಕಳು ಸಾಯುತ್ತಾರೆ.ಶಿಕ್ಷಕರಾದ ನಾವುಗಳು ಸದಾ ಕ್ರಿಯಾಶೀಲರಾಗಿದ್ದು ಮಕ್ಕಳಲ್ಲಿ ಚೈತನ್ಯದ ಚಿಲುಮೆಯ ಮೂಲವಾಗೋಣ..." ಮಕ್ಕಳು- ನಮ್ಮ ಕನಸುಗಳು "

Wednesday 13 December 2017

Educational tour to Maths World

ಇಂದು ಗಣಿತ ಪ್ರಯೋಗಶಾಲೆ 'ಗಣಿತ ಲೋಕ' ವನ್ನು ಸಿರಾಪುರ ಪ್ರೌಢಶಾಲೆಯ ವಿದ್ಯಾರ್ಥಿಗಳು ವೀಕ್ಷಣೆ ಮಾಡಿದರು. ಶೈಕ್ಷಣಿಕ ಪ್ರವಾಸದ ಅಂಗವಾಗಿ ಇಂದು ಸರಕಾರಿ ಪ್ರೌಢಶಾಲೆ ನಡಕ್ಕೆ ಭೇಟಿ ನೀಡಿದ 60 ವಿದ್ಯಾರ್ಥಿ/ನಿಯರ ಹಾಗೂ ಶಿಕ್ಷಕರ ತಂಡ ಆಸಕ್ತಿಯಿಂದ ಪ್ರಯೋಗಾಯ ವೀಕ್ಷಣೆ ಮಾಡಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.





0 comments:

Post a Comment