New

ಎಸ್.ಎಸ್.ಎಲ್.ಸಿ. ಗಣಿತ ವಿಷಯ ಎಸ್.ಎಸ್.ಎಲ್.ಸಿ 2021 ಮಾದರಿ ಪ್ರಶ್ನೆ ಪತ್ರಿಕೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಬಿಡುಗಡೆಯಾಗಿದ್ದು ಇಲ್ಲಿ ಲಭ್ಯವಿದೆ...ಖ್ಯಾತ ಮನಶಾಸ್ತ್ರಜ್ಞರಾದ ಥಾನ೯ಡೈಕ್ ರವರ ಅದ್ಭುತ ಸಾಲುಗಳು ನೀವು ಓಡುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಡೆಯುತ್ತಾರೆ.ನೀವು ನಡೆಯುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಿಲ್ಲುತ್ತಾರೆ.ನೀವು ನಿಂತಿದ್ದರೆ,ನಿಮ್ಮ ಮಕ್ಕಳು ಮಲಗುತ್ತಾರೆ.ನೀವು ಮಲಗಿದ್ದರೆ,ನಿಮ್ಮ ಮಕ್ಕಳು ನಿದ್ರಿಸುತ್ತಾರೆ.ನೀವು ನಿಮ್ಮ ತರಗತಿಯಲ್ಲಿ ನಿದ್ರಿಸುತ್ತಿದ್ದರೆ,ನಿಮ್ಮ ಮಕ್ಕಳು ಸಾಯುತ್ತಾರೆ.ಶಿಕ್ಷಕರಾದ ನಾವುಗಳು ಸದಾ ಕ್ರಿಯಾಶೀಲರಾಗಿದ್ದು ಮಕ್ಕಳಲ್ಲಿ ಚೈತನ್ಯದ ಚಿಲುಮೆಯ ಮೂಲವಾಗೋಣ..." ಮಕ್ಕಳು- ನಮ್ಮ ಕನಸುಗಳು "

Monday 4 December 2017

Maths training

ದಿನಾಂಕ 04/11/2017ರಿಂದ ಬೆಳ್ತಂಗಡಿ ಮತ್ತು ಮೂಡಬಿದ್ರಿ ವಲಯಗಳ ಗಣಿತ ಶಿಕ್ಷಕರಿಗೆ 5 ದಿನಗಳ ತರಬೇತಿಯು ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿ ಇಲ್ಲಿ ಆರಂಭಗೊಂಡಿತು. ತರಬೇತಿಯನ್ನು ಸಂತ ತೆರೇಸಾ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ಲೀನಾ ಡಿ ಸೋಜಾ ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಿಕ್ಷಣ ಸಂಯೋಜಕ ಶ್ರೀ ರಮೇಶ್ ರವರು ವಹಿಸಿದ್ದರು. ತರಬೇತಿಯಲ್ಲಿ ಶ್ರೀ ಸದಾಶಿವ ಪೂಜಾರಿ, ಶ್ರೀ ಶರತ್ ಕುಮಾರ್, ಶ್ರೀ ಯಾಕೂಬ್ ಕೊಯ್ಯೂರು, ಶ್ರೀಮತಿ ವೀಣಾ ಶಾನ್ ಭಾಗ್, ಶ್ರೀ ಪುರುಷೋತ್ತಮ  ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿರುವರು. ತರಬೇತಿಯಲ್ಲಿ 65 ಮಂದಿ ಶಿಬಿರಾರ್ಥಿಗಳು ಭಾಗವಹಿಸುತ್ತಿದ್ದಾರೆ.

1 comments: