New

ಎಸ್.ಎಸ್.ಎಲ್.ಸಿ. ಗಣಿತ ವಿಷಯ ಎಸ್.ಎಸ್.ಎಲ್.ಸಿ 2021 ಮಾದರಿ ಪ್ರಶ್ನೆ ಪತ್ರಿಕೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಬಿಡುಗಡೆಯಾಗಿದ್ದು ಇಲ್ಲಿ ಲಭ್ಯವಿದೆ...ಖ್ಯಾತ ಮನಶಾಸ್ತ್ರಜ್ಞರಾದ ಥಾನ೯ಡೈಕ್ ರವರ ಅದ್ಭುತ ಸಾಲುಗಳು ನೀವು ಓಡುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಡೆಯುತ್ತಾರೆ.ನೀವು ನಡೆಯುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಿಲ್ಲುತ್ತಾರೆ.ನೀವು ನಿಂತಿದ್ದರೆ,ನಿಮ್ಮ ಮಕ್ಕಳು ಮಲಗುತ್ತಾರೆ.ನೀವು ಮಲಗಿದ್ದರೆ,ನಿಮ್ಮ ಮಕ್ಕಳು ನಿದ್ರಿಸುತ್ತಾರೆ.ನೀವು ನಿಮ್ಮ ತರಗತಿಯಲ್ಲಿ ನಿದ್ರಿಸುತ್ತಿದ್ದರೆ,ನಿಮ್ಮ ಮಕ್ಕಳು ಸಾಯುತ್ತಾರೆ.ಶಿಕ್ಷಕರಾದ ನಾವುಗಳು ಸದಾ ಕ್ರಿಯಾಶೀಲರಾಗಿದ್ದು ಮಕ್ಕಳಲ್ಲಿ ಚೈತನ್ಯದ ಚಿಲುಮೆಯ ಮೂಲವಾಗೋಣ..." ಮಕ್ಕಳು- ನಮ್ಮ ಕನಸುಗಳು "

Tuesday 19 December 2017

No time to look each other. Teacher are very busy in computer-TALP Training is going on



Technology Applied Learning Programme [TALP] trining going on at St Philomina Aided Highschool Puttur, D.K. 43 teachers are the participants are busy in this training. DIET mangalore conducting this training based on ICT curriculum. The main featur of this training is to use open software which is Lint Linux. ದಿನಾಂಕ ೧೪/೧೨/೨೦೧೭ರಿಂದ ಆರಂಭಗೊಂಡ ಈ ತರಬೇತಿಯು ಬಹಳ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಉತ್ತಮ ಊಟ ತಿಂಡಿಯ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲಾ ಶಿಕ್ಷಕರು ಸಮಯದ ಪರಿವೆಯೇ ಇಲ್ಲದೆ ತಮ್ಮ ತಮ್ಮ ಕೆಲಸಗಳಲ್ಲಿ ಮಗ್ನರಾಗಿದ್ದು, ಕಲಿಕೆಯಲ್ಲಿ ಅವರಿಗಿರುವ ಆಸಕ್ತಿಯನ್ನು ತೋರಿಸುತ್ತದೆ.















0 comments:

Post a Comment