New

ಎಸ್.ಎಸ್.ಎಲ್.ಸಿ. ಗಣಿತ ವಿಷಯ ಎಸ್.ಎಸ್.ಎಲ್.ಸಿ 2021 ಮಾದರಿ ಪ್ರಶ್ನೆ ಪತ್ರಿಕೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಬಿಡುಗಡೆಯಾಗಿದ್ದು ಇಲ್ಲಿ ಲಭ್ಯವಿದೆ...ಖ್ಯಾತ ಮನಶಾಸ್ತ್ರಜ್ಞರಾದ ಥಾನ೯ಡೈಕ್ ರವರ ಅದ್ಭುತ ಸಾಲುಗಳು ನೀವು ಓಡುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಡೆಯುತ್ತಾರೆ.ನೀವು ನಡೆಯುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಿಲ್ಲುತ್ತಾರೆ.ನೀವು ನಿಂತಿದ್ದರೆ,ನಿಮ್ಮ ಮಕ್ಕಳು ಮಲಗುತ್ತಾರೆ.ನೀವು ಮಲಗಿದ್ದರೆ,ನಿಮ್ಮ ಮಕ್ಕಳು ನಿದ್ರಿಸುತ್ತಾರೆ.ನೀವು ನಿಮ್ಮ ತರಗತಿಯಲ್ಲಿ ನಿದ್ರಿಸುತ್ತಿದ್ದರೆ,ನಿಮ್ಮ ಮಕ್ಕಳು ಸಾಯುತ್ತಾರೆ.ಶಿಕ್ಷಕರಾದ ನಾವುಗಳು ಸದಾ ಕ್ರಿಯಾಶೀಲರಾಗಿದ್ದು ಮಕ್ಕಳಲ್ಲಿ ಚೈತನ್ಯದ ಚಿಲುಮೆಯ ಮೂಲವಾಗೋಣ..." ಮಕ್ಕಳು- ನಮ್ಮ ಕನಸುಗಳು "

Saturday 30 December 2017

Participated in Maths workshop at Belgam


I participated as a guest in a workshop for Maths teachers of Belgam at Mahanthesha Highschool Belgam conducted by Maths Forum Belgam. It is amazing experience for me. ಬೆಳಗಾವಿ ಅನುಭವ ಬೆಳಗಾಂ ಕುಂದದಂತೆ ಸಿಹಿಯಾಗಿತ್ತು. ಮಾನ್ಯ ಉಪ ನಿರ್ದೇಶಕರು ಪ್ರೀತ್ಯಾದರಗಳಿಂದ ಬರಮಾಡಿಕೊಂಡರು. ಮಹಂತೇಶ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಶ್ರೀ ಸದಾಂನಂದ ಬಡ್ಡೂರ ಸರ್ ರವರ ಆತಿಥ್ಯ ಮರೆಯಲಾಗದು. ಬೆಳಗಾವಿಯ ಕಾರ್ಯಾಗಾರದಲ್ಲಿ ಸೇರಿದ ಎಲ್ಲಾ ಗಣಿತ ಶಿಕ್ಷಕರಿಗೆ ವಂದನೆಗಳು.








0 comments:

Post a Comment