New

ಎಸ್.ಎಸ್.ಎಲ್.ಸಿ. ಗಣಿತ ವಿಷಯ ಎಸ್.ಎಸ್.ಎಲ್.ಸಿ 2021 ಮಾದರಿ ಪ್ರಶ್ನೆ ಪತ್ರಿಕೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಬಿಡುಗಡೆಯಾಗಿದ್ದು ಇಲ್ಲಿ ಲಭ್ಯವಿದೆ...ಖ್ಯಾತ ಮನಶಾಸ್ತ್ರಜ್ಞರಾದ ಥಾನ೯ಡೈಕ್ ರವರ ಅದ್ಭುತ ಸಾಲುಗಳು ನೀವು ಓಡುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಡೆಯುತ್ತಾರೆ.ನೀವು ನಡೆಯುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಿಲ್ಲುತ್ತಾರೆ.ನೀವು ನಿಂತಿದ್ದರೆ,ನಿಮ್ಮ ಮಕ್ಕಳು ಮಲಗುತ್ತಾರೆ.ನೀವು ಮಲಗಿದ್ದರೆ,ನಿಮ್ಮ ಮಕ್ಕಳು ನಿದ್ರಿಸುತ್ತಾರೆ.ನೀವು ನಿಮ್ಮ ತರಗತಿಯಲ್ಲಿ ನಿದ್ರಿಸುತ್ತಿದ್ದರೆ,ನಿಮ್ಮ ಮಕ್ಕಳು ಸಾಯುತ್ತಾರೆ.ಶಿಕ್ಷಕರಾದ ನಾವುಗಳು ಸದಾ ಕ್ರಿಯಾಶೀಲರಾಗಿದ್ದು ಮಕ್ಕಳಲ್ಲಿ ಚೈತನ್ಯದ ಚಿಲುಮೆಯ ಮೂಲವಾಗೋಣ..." ಮಕ್ಕಳು- ನಮ್ಮ ಕನಸುಗಳು "

Friday 8 December 2017

Madikeri flew down to Maths Lab

Today 22 members team of along with ECO, BRP, CRP's from Marcara visited to Maths Paradise GHS Nada. They  exited after the visit. They appriciated our work. Our students explained and demonstrated some models. ಇಂದು ಸರಕಾರಿ ಪ್ರೌಢಶಾಲೆ ನಡ  ಇದರ ಗಣಿತ ಲೋಕವನ್ನು ವೀಕ್ಷಿಸಲು ಮಡಿಕೇರಿಯ 22 ಮಂದಿಯ ತಂಡ  ಆಗಮಿಸಿತು. ತಂಡವು ಗಣಿತ ಲೋಕದ ಬಗ್ಗೆ ಅತೀವ ಮೆಚ್ಚುಗೆ ವ್ಯಕ್ತಪಡಿಸಿದರು.








0 comments:

Post a Comment