New

ಎಸ್.ಎಸ್.ಎಲ್.ಸಿ. ಗಣಿತ ವಿಷಯ ಎಸ್.ಎಸ್.ಎಲ್.ಸಿ 2021 ಮಾದರಿ ಪ್ರಶ್ನೆ ಪತ್ರಿಕೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಬಿಡುಗಡೆಯಾಗಿದ್ದು ಇಲ್ಲಿ ಲಭ್ಯವಿದೆ...ಖ್ಯಾತ ಮನಶಾಸ್ತ್ರಜ್ಞರಾದ ಥಾನ೯ಡೈಕ್ ರವರ ಅದ್ಭುತ ಸಾಲುಗಳು ನೀವು ಓಡುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಡೆಯುತ್ತಾರೆ.ನೀವು ನಡೆಯುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಿಲ್ಲುತ್ತಾರೆ.ನೀವು ನಿಂತಿದ್ದರೆ,ನಿಮ್ಮ ಮಕ್ಕಳು ಮಲಗುತ್ತಾರೆ.ನೀವು ಮಲಗಿದ್ದರೆ,ನಿಮ್ಮ ಮಕ್ಕಳು ನಿದ್ರಿಸುತ್ತಾರೆ.ನೀವು ನಿಮ್ಮ ತರಗತಿಯಲ್ಲಿ ನಿದ್ರಿಸುತ್ತಿದ್ದರೆ,ನಿಮ್ಮ ಮಕ್ಕಳು ಸಾಯುತ್ತಾರೆ.ಶಿಕ್ಷಕರಾದ ನಾವುಗಳು ಸದಾ ಕ್ರಿಯಾಶೀಲರಾಗಿದ್ದು ಮಕ್ಕಳಲ್ಲಿ ಚೈತನ್ಯದ ಚಿಲುಮೆಯ ಮೂಲವಾಗೋಣ..." ಮಕ್ಕಳು- ನಮ್ಮ ಕನಸುಗಳು "

Wednesday 24 January 2018

Ajeem Premji Foundation Motivated us Today

The 35 members team headed by Ajeem Premji Foundation visited to Maths Lab GHS Nada today [24/1/18] . They appriciated the way of learning process conducted in the maths lab. ಬಳ್ಳಾರಿ ಜಿಲ್ಲೆಯ 35 ಮಂದಿ ಶಿಕ್ಷಣ ತಜ್ಞರ ತಂಡವಿಂದು ಅಜೀಂ ಪ್ರೇಮ್ ಜೀ ಫೌಂಡೇಶನ್ ಸಹಭಾಗಿತ್ವದಲ್ಲಿ ಸರಕಾರಿ ಪ್ರೌಢಶಾಲೆ ನಡ ಇಲ್ಲಿನ ಗಣಿತ ಲೋಕಕ್ಕೆ ಭೇಟಿ ನೀಡಿತು. ಪ್ರಯೋಗಶಾಲೆಯ ಕಾರ್ಯ ವೈಖರಿ ನೋಡಿ ಬಹಳ ಮೆಚ್ಚುಗೆ ವ್ಯಕ್ತ ಪಡಿಸಿದ ತಂಡವು ಪೂರ್ಣ ತೃಪ್ತಿಯೊಂದಿಗೆ ಮರಳಿತು. ಗ್ರಾಮೀಣ ಪ್ರದೇಶದ ಸರಕಾರಿ ಪ್ರೌಢಶಾಲೆಗೆ ತಂಡವನ್ನು ಕರೆತಂದ ಅಜೀಂ ಪ್ರೇಮ್ ಜೀ ಫೌಂಡೇಶನ್ ಗೆ ಧನ್ಯವಾಗಳು.






0 comments:

Post a Comment