New

ಎಸ್.ಎಸ್.ಎಲ್.ಸಿ. ಗಣಿತ ವಿಷಯ ಎಸ್.ಎಸ್.ಎಲ್.ಸಿ 2021 ಮಾದರಿ ಪ್ರಶ್ನೆ ಪತ್ರಿಕೆ ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಬಿಡುಗಡೆಯಾಗಿದ್ದು ಇಲ್ಲಿ ಲಭ್ಯವಿದೆ...ಖ್ಯಾತ ಮನಶಾಸ್ತ್ರಜ್ಞರಾದ ಥಾನ೯ಡೈಕ್ ರವರ ಅದ್ಭುತ ಸಾಲುಗಳು ನೀವು ಓಡುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಡೆಯುತ್ತಾರೆ.ನೀವು ನಡೆಯುತ್ತಿದ್ದರೆ,ನಿಮ್ಮ ವಿದ್ಯಾಥಿ೯ಗಳು ನಿಲ್ಲುತ್ತಾರೆ.ನೀವು ನಿಂತಿದ್ದರೆ,ನಿಮ್ಮ ಮಕ್ಕಳು ಮಲಗುತ್ತಾರೆ.ನೀವು ಮಲಗಿದ್ದರೆ,ನಿಮ್ಮ ಮಕ್ಕಳು ನಿದ್ರಿಸುತ್ತಾರೆ.ನೀವು ನಿಮ್ಮ ತರಗತಿಯಲ್ಲಿ ನಿದ್ರಿಸುತ್ತಿದ್ದರೆ,ನಿಮ್ಮ ಮಕ್ಕಳು ಸಾಯುತ್ತಾರೆ.ಶಿಕ್ಷಕರಾದ ನಾವುಗಳು ಸದಾ ಕ್ರಿಯಾಶೀಲರಾಗಿದ್ದು ಮಕ್ಕಳಲ್ಲಿ ಚೈತನ್ಯದ ಚಿಲುಮೆಯ ಮೂಲವಾಗೋಣ..." ಮಕ್ಕಳು- ನಮ್ಮ ಕನಸುಗಳು "

Thursday 18 January 2018

The Students of Kannur English Medium School Getting in to Maths Paradise


ದಿನಾಂಕ 18/01/2018 ರಂದು ಮಂಗಳೂರು ಸಮೀಪದ ಕಣ್ಣೂರು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಗಣಿತ ಪ್ರಯೋಗಶಾಲೆಯ ವೀಕ್ಷಣೆಗೆ ಆಗಮಿಸಿದರು. ಈ ವಿದ್ಯಾರ್ಥಿಗಳಿಗೆ ನಡ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾತ್ಯಕ್ಷಿಕೆ ನೀಡಿದರು. 10ನೇ ತರಗತಿಯ ನೆಲ್ಸನ್ ಡಿ ಕುನ್ಹ ವರ್ಗ ಸಮೀಕರಣ ಪಾಠವನ್ನು ಬೋಧನೆ ಮಾಡಿ ಮೆಚ್ಚುಗೆ ಗಳಿಸಿದನು. 


















0 comments:

Post a Comment